ಆಗಸ್ಟ್ 30 ರಂದು ಮಂಜೇಶ್ವರದಲ್ಲಿ ರಾಯರ ಭಕ್ತರು ಮಂಜೇಶ್ವರ ವತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ | ಮಂತ್ರಾಲಯದಲ್ಲಿ ಮಠಾಧಿಪತಿಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.